ಬಿಸಿ ಬಿಸಿ ಸುದ್ದಿ

64ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ  ಗುಲಬರ್ಗಾ ಡ್ಯಾನ್ಸ್ ಸಂಘ ಹಾಗೂ ಜ್ಯೋತಿ ಜಾನಪದ ನೃತ್ಯ ಕಲಾ ಸಂಘ, ಮಾನವ ಹಕ್ಕು ಜನಜಾಗೃತಿ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ 64ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಾನಪದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕಲ್ಯಾಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಾರ್ಯಪಾಲಕ ಇಂಜನಿಯರ್ ಯೋಜನಾ ವಿಭಾಗದ ಡಾ.ಸುರೇಶ ಶರ್ಮಾ ಅವರು ಉದ್ಘಾಟಿಸಿದರು.

ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಮಹೇಶ ಶಾಸ್ತ್ರಿಗಳು, ಡ್ಯಾನ್ಸ್ ಸಂಘ ಸಂಸ್ಥಾಪಕ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಯೋಜಕ ಯಂಕಪ್ಪ (ಅಕ್ಷಯ), ಜ್ಯೋತಿ ಅಕ್ಷಯ, ಪ್ರೋ.ಸಿ. ಸೋಮಶೇಖರ, ಡಾ. ಸಂಜೀವಕುಮಾರ ಕೆ.ಎಂ. ಅರಳಿ ನಾಗರಾಜ, ಕೆ.ನಾಗರಾಜ, ಟ್ರಾಫಿಕ್ ಪೋಲಿಸ್ ಪಿಎಸ್‌ಐ ಭಾರತಿ,  ಸಚಿನ ಫರತಾಬಾದ,  ವೈ ಕೋಟ್ರೇಶ, ಗುರುರಾಜ ಕಳಸ್ಕರ, ರವಿಚಂದ್ರ ಗುತ್ತೇದಾರ, ಸಿದ್ದು ಮಾನಕರ, ಗುರುಶರಣ ಪಾಟೀಲ್, ವಿಜಯಕುಮಾರ ಕಟ್ಟಿಮನಿ, ಶಿವುಕುಮಾರ ಪಾಟಿಲ್, ಮಲ್ಲಿಕಾರ್ಜುನ ಟೆಂಗಳಿ, ದತ್ತು ಹೈಯಾಳಕರ್, ಸಾಯಬಣ್ಣ ಹೋಳಕರ್, ಸಂಗಿತಾ ಪಾಟಿಲ್, ಗೀತಾ ಮಾಡಗಿ,  ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

44 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

50 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

53 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

58 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago