ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭಾರೀ ಸೋಲುಂಟಾದ ಕಾರಣ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಶಕ್ಷ ದಿನೇಶ ಗುಂಡುರಾವ ತಮ್ಮ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನನ್ನ ಮೇಲೆ ನಂಬಿಕೆಯಿಟ್ಟು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಡಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ. ಉಪ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಗಳಿಸಲು ಸಾಧ್ಯವಾಗದೇ ಇದ್ದದ್ದಕ್ಕೆ ನಾನು ವಿಷಾದಿಸುತ್ತೇನೆ. ನನ್ನ ಶ್ರಮದ ಹೊರತಾಗಿಯೂ ನಿರೀಕ್ಷಿತ ಗೆಲುವು ಸಾಧ್ಯವಾಗಲಿಲ್ಲ. ಹಾಗಾಗಿ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನಾನು ನಿಮ್ಮ ನಾಯಕತ್ವ ಹಾಗೂ ಪಕ್ಷಕ್ಕೆ ನಿಷ್ಠನಾಗಿದ್ದೇನೆ ಎಂದು ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…