ಸುರಪುರ: ಯಾದಗಿರಿ ಜಿಲ್ಲೆಯಲ್ಲಿನ ಸರಕಾರೇತರ ಸ್ವಯಂ ಸೇವಾ ಸಂಸ್ಥೆ (NGO) ಗಳಿಗೆ ಹಾಉ ಮುಖ್ಯಸ್ಥರುಗಳಿಗೆ ನಿರಂತರ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಧ್ವನಿ ಪೌಂಡೇಶನ್ ಬೆಂಗಳೂರು ಹಾಗು ಫೇವಾರ್ಡ ಕರ್ನಾಟಕ ಬೆಂಗಳೂರು ಮತ್ತು ಯಾದಗಿರಿ ಜಿಲ್ಲಾ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಸಭೆಯನ್ನು ಕರೆಯಲಾಗಿದೆ.
ಯಾದಗಿರಿಯ ಲಾಲ ಬಹಾದ್ದೂರ್ ಶಾಸ್ತ್ರಿ ವೃತ್ತದ ಮುದ್ನಾಳ ಪೆಟ್ರೋಲ್ ಬಂಕ್ ಬಳಿಯ ಎನ್.ವಿ.ಎಂ ರೆಸಿಡೆನ್ಸಿಯಲ್ಲಿ ಸಭೆಯನ್ನು ನಡೆಸಲಾಗುತ್ತಿದ್ದು,ಆಸಕ್ತಿಯುಳ್ಳ ಸ್ವಯಂ ಸೇವಾ ಸಂಸ್ಥೆಗಳವರು ಸಂಸ್ಥೆಯ ದಾಖಲಾತಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪೇವರ್ಡ ರಾಜ್ಯ ನಿರ್ದೇಶಕ ಶಿವರಾಜ ನಾಯಕ ಹಾಗು ಜಿಲ್ಲಾಧ್ಯಕ್ಷ ರಾಹುಲ್ ಹುಲಿಮನಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…