ಬಿಸಿ ಬಿಸಿ ಸುದ್ದಿ

ಅಲೆಮಾರಿ, ಅರೆಅಲೆಮಾರಿ ಸಲಹಾ ಸಮಿತಿಗೆ ಸಮಾಜದ ಸಾಧಕರ ನೇಮಕ ಮಾಡಿ: ಹೆಳವರ ಜಿಲ್ಲಾ ಸಮಿತಿ ಮನವಿ

ಯಾದಗಿರಿ: ಅಲೆಮಾರಿ ಅರೆಅಲೆಮಾರಿ ಜಿಲ್ಲಾ ಸಹ ಸಲಹ ಸಮಿತಿ ಸದಸ್ಯರನ್ನು ತಕ್ಷಣ ನೇಮಕ ಮಾಡುವಂತೆ ಅಖಿಲ ಕರ್ನಾಟಕ ಹೆಳವರ ಸಮಾಜ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಹೆಳವರ ಸಮಾಜ, ತೀರ ಹಿಂದುಳಿದ ಸಮಾಜವನ್ನು ಮುಖ್ಯವಾಹಿನಿಗೆ ತರಲು ತಕ್ಷಣ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಅಲೆಮಾರಿ ಅರೆ ಅಲೆಮಾರಿ ಜಿಲ್ಲಾ ಸಲಹ ಸಮಿತಿಗೆ ಸಮಾಜದ ಹೆಳವರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮತ್ತು ಹೆಳವ ಸಮಾಜದ ಕ್ರಿಯಾಶೀಲ ಸಮಾಜ ಸೇವಕ ಶಿವರಾಜ ನಗನೂರ ಹೆಳವರ ಇವರನ್ನು ನೇಮಕ ಮಾಡಿ ಮತ್ತು ಬೈಲ ಪತ್ತಾರ ಸಮಾಜದಿಂದ ರಾಘವೇಂದ್ರ ಇವರನ್ನು ನೇಮಕ ಮಾಡಿ ಅಲೆಮಾರಿ ಮತ್ತು ಹೆಳವ ಹಾಗೂ ಬೈಲ ಪತ್ತಾರ ಜನಾಂಗಕ್ಕೆ ಇವರನ್ನು ನೇಮಕ ಮಾಡಿದರೆ ಈ ಸಮಾಜದ ಕುಂದುಕೊರತೆಯನ್ನು ಇವರು ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.

ಈಗಾಗಲೇ ಈ ಜನಾಂಗದ ಪರವಾಗಿ ಮತ್ತು ಜನರ ಪರ ಹೋರಾಟಗಾರರಾಗಿ ಚೆನ್ನಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇಂಥವರನ್ನು ಈ ಸಮಾಜಕ್ಕೆ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೆಳವ ಸಮಾಜದ ಜಿಲ್ಲಾಧ್ಯಕ್ಷ ಹನುಮಂತ್ರಾಯ ಎಮ್, ಜಿಲ್ಲಾ ಉಪಾದ್ಯಕ್ಷ ದುರುಗಪ್ಪ ಶಾಂತಪುರ ಮನವಿ ಸಲ್ಲಿಸಿದರು.

ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಹರು ಹಳಿಸಗರ, ದುರಗಪ್ಪ ಸುರಪೂರ, ಸಾಬಣ್ಣ ವಡಗೇರಿ, ರಾಮುಲು ಬೈಲಪತ್ತಾರ, ಹಣಮಂತ, ಭೀಮಣ್ಣ, ರವಿ ಇನ್ನಿತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago