ಕಲಬುರಗಿ: ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಮದರ್ ತೆರೆಸಾ ಬಿ.ಈಡಿ. ಮಹಾವಿದ್ಯಾಲಯದಲ್ಲಿ ಸಮೃದ್ಧಿಯ ಸವಿ ನೆನಪಿನಲ್ಲಿ ಸಹಸ್ರಮಾನದ ಶರಣ ವಚನಾಂತರಂಗದ ಅವಲೋಕನ ವೈಚಾರಿಕ ಚಿಂತನಾ ಸಮಾವೇಶದಲ್ಲಿ ವಚನ ಕಂಠಪಾಠ ಮತ್ತು ಡ್ರಾಯಿಂಗ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದೇವೇಳೆಯಲ್ಲಿ ಹಣಮಂತ ಗುಡ್ಡಾ, ದೀಪಾಲಿ ಬಿರಾದಾರ, ಸಂಗಮೇಶ ಶಾಸ್ತ್ರಿ, ಬಸವರಾಜ ಜನಕಟ್ಟಿ, ಕಮಲಾ ಶಿವಗೊಂಡಪ್ಪ ಪಾಟೀಲ, ನಾಗದಾಜ ಕಾಮಾ, ಮಲ್ಲಿನಾಥ ಪಾಟೀಲ ಕಾಳಗಿ, ಪ್ರಭುದೇವ ಯಳವಂತಗಿ, ಜಗನ್ನಾಥ ರಾಚೊಟ್ಟಿ ಅವರನ್ನು ಸನ್ಮಾನಿಸಲಾಯಿತು.
ಡಾ. ಸುರೇಶ ಶರ್ಮಾ, ವಿಜಯಕುಮಾರ ತೇಗಲತಿಪ್ಪಿ, ಡಾ. ರಾಘವೇಂದ್ರ ಚಿಂಚನಸೂರ, ಶಿವಾನಂದ ಮಠಪತಿ, ಪರಮೇಶ್ವರ ಶೆಟಕಾರ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…