ಗಂಗಾವತಿ : ಪೌರತ್ವ ತಿದ್ದುಪಡಿ ಮಸೂದೆ (CAB) ಬಿಲ್ ಅನ್ನು ವಿರೋಧಿಸಿ ಜನ ವಿರೋಧಿ ಸರ್ಕಾರದ ವಿರುದ್ಧ ಬಿಲ್ ಪ್ರತಿಯನ್ನು ಸುಡುವುದರ ಮೂಲಕ ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಸೈಯದ್ ಸರ್ಫಾರಜ್ NRC,CABಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಕ್ಯಾಬ್ ಬಿಲ್ ಎಂಬುವುದು ಸಂವಿಧಾನದ ಆರ್ಟಿಕಲ್ 14 ರ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ ಇಂತಹ ಬಿಲ್ಲುಗಳನ್ನು ಜಾರಿಗೆ ತಂದು ಅಮೀತ್ ಶಾ ಅವರು ಬೆಂಕಿಯಲ್ಲಿ ಕೈಯನ್ನು ಹಾಕುತ್ತಿದ್ದಾರೆ ಖಂಡಿತವಾಗಿ ಅವರ ಕೈ ಸುಡುವಂತದ್ದು ಎಂದು ಹೇಳಿದರು.
ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗ ಬೆಂಬಲ:
ಬಳಿಕ ಪ್ರಗತಿಪರ ಚಿಂತಕ ಭರದ್ವಜ್ ಮತ್ತು ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷರಾದ ಜಹೀರ್ ಅಬ್ಬಾಸ್ ಮಾತನಾಡಿ ಜನ ವಿರೋಧಿ ಕೇಂದ್ರ ಸರ್ಕಾರದ ಇಂತಹ ಬಿಲ್ಲುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಹಾಗು ಜನರಿಗೆ ಹೆಚ್ಚಾಗಿ ಜಾಗೃತಿಮೂಡಿಸುವ ಮೂಲಕ ಇಂತಹ ಸಂವಿಧಾನ ವಿರೋಧಿ ಬಿಲ್ಲುಗಳನ್ನು ಹಳ್ಳಕ್ಕೆ ಎಸೆಯಲಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಸೈಯದ್ ಸರ್ಫಾರಜ್, ದಲಿತ ಮುಖಂಡರಾದ ಹನುಮಂತಪ್ಪ, ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷರಾದ ಜಹೀರ್ ಅಬ್ಬಾಸ್ ಮತ್ತು ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಇಮ್ರಾನ್,ಇರ್ಫಾನ್, ಅಥೀಕ್, ಹಾಗು ಊರಿನ ಪ್ರಜ್ಞಾವಂತ ನಾಗರಿಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…