ಕಲಬುರಗಿ: ಸೇಡಂ ರಸ್ತೆಯ ವಿಶ್ವವಿದ್ಯಾಲಯದ ಎದುರುಗಡೆ ಇರುವ ಸಿದ್ಧಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿ ನಿಲಯ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಸಿದ್ಧಾರ್ಥ ಶ್ರವಣ ದೋಷವುಳ್ಳ ವಿಶೇಷ ಪ್ರೌಢಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಗೋಮತಿ ರಾಘವೇಂದ್ರ ಅವರು ಉದ್ಘಾಟಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಬನ್ಸಿ ಪವಾರ, ದಕ್ಷಿಣ ಭಾರತ ದಲಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ವೈಜನಾಥ ಝಳಕಿ, ಡಾ.ಶಂಕುತಲಾ ಬುನಾಳೆ, ಡಾ.ಕೃಷ್ಣಪ್ಪಾ, ಶಿವಶರಣ ರಾಜೇ, ಡಾ.ಸಿದ್ಧಾರ್ಥ ಕೊರವಾರ, ಪ್ರಕಾಶ ಕೊರವಾರ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…