ದೆಹಲಿ: ದೇಶದ ಮತದಾರರು ಬಹುಮತ ನೀಡಿರುವುದು ಸ್ಥಿರ ಹಾಗೂ ಜನಪರ ಸರ್ಕಾರ ರಚಿಸುವುದಕ್ಕೆ ಹೊರತು, ಬಹುಸಂಖ್ಯಾತರ ಸರ್ಕಾರ ರಚನೆಗೆ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ದೆಹಲಿಯಲ್ಲಿ ನಡೆದ ಎರಡನೇ ವರ್ಷದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರಚಂಡ ಬಹುಮತದ ಕೊರತೆಯು ಬಹುಸಂಖ್ಯಾತರ ಸರ್ಕಾರ ಸ್ಥಾಪನೆಯಾಗುವುದನ್ನು ತಡೆಯುತ್ತದೆ. ಇದು ನಮ್ಮ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ವಿಶೇಷ ಎಂದು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…