ಬಿಜಾಸಪುರ ಬಳಿ ಅಪರಿಚಿತ ಯುವಕನ ಶವ ಪತ್ತೆ

0
228

ಸುರಪುರ: ತಾಲ್ಲೂಕಿನ ಬಿಜಾಸಪುರ ಗ್ರಾಮದ ಬಳಿಯ ಭತ್ತದ ಗದ್ದೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.

ಹಳದಿ ಬಣ್ಣದ ಅಂಗಿ ಹಾಗು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ಸುಮಾರು 30 ವರ್ಷ ವಯಸ್ಸಿರಬಹುದೆಂದು ಅಂದಾಜಿಸಲಾಗಿದೆ.

Contact Your\'s Advertisement; 9902492681

ಮಂಗಳವಾರ ಬೆಳಿಗ್ಗೆ ಶವ ಕಂಡು ಜನ ಗಾಬರಿಯಿಂದ ನೋಡುತ್ತಿರುವಾಗ ವಿಷಯ ತಿಳಿದ ಸುರಪುರ ಠಾಣೆ ಪಿಎಸ್‌ಐ ಸೋಮಲಿಂಗಪ್ಪ ಒಡೆಯರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು. ಶವವನ್ನು ಸುರಪುರ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here