ಕಲಬುರಗಿ: ನಾಳೆ 19 ರಂದು ಯಡ ಪಕ್ಷದಿಂದ ಕಲಬುರಗಿ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಎಡ ಪಕ್ಷದ ಮುಖಂಡರು ನಗರದ ಸೂಪರ್ ಮಾರ್ಕೆಟ್ ನಲ್ಲಿ ಅಂಗಡಿ ಮಾಲೀಕರಿಗೆ ಭೇಟಿ ನೀಡಿ ನಾಳೆ ಬಂದ್ ಕರೆಗೆ ಬೆಂಬಲ ಯಾಚಿಸಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಗರ ಚುಲಬುಲ್, ಮಾರುತಿ ಮಾನ್ಪಡೆ, ನ್ಯಾಯವಾದಿ ವಾಹಾಜ ಬಾಬಾ, ಹಾಗೂ ನಾಸೀರ್ ಹುಸೇನ್ ಉಸ್ತಾದ್ ಸೇರಿದಂತೆ ಮುಂತಾದವರು ಇದ್ದರು.
ಈ ವೇಳೆಯಲ್ಲಿ ಪೊಲೀಸ್ ಆಯುಕ್ತರು ಡಾ. ಅಜಗರ ಚುಲಬುಲ್ ಮತ್ತು ನ್ಯಾಯವಾದಿ ವಾಹಾಜ ಬಾಬಾ ಅವರಿಗೆ ಕರೆದೊಯದ್ದು ವಿಚಾರಣೆ ನಡೆಸಿದ್ದಾರೆ ಎಂದು ಸ್ಟೇಶನ್ ಬಾಜಾ ಪಿಸಿಐ ಶಕೀಲ್ ಅಂಗಡಿ ಮಾಧ್ಯಮದವರಿಗೆ ಮಾತನಾಡಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…