ಕಲಬುರಗಿ: ಎನ್.ಆರ್.ಸಿ ಮತ್ತು ಸಿ.ಎ.ಎ ಧಿಕ್ಕರಿಸಿ ಹಾಗೂ ಜಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಇಂದು ಕಲಬುರಗಿ ವಿಶ್ವ ವಿದ್ಯಾಲಯದಲ್ಲಿ ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಮಾತನಾಡಿ ಪೌರತ್ವ ಕಾಯ್ದೆ ಸಂವಿಧಾನ ಮತ್ತು ದೇಶ ಒಡೆಯುವ ಮಸೂದೆಯಾಗಿದ್ದು ಇದ್ದನ್ನು ಪ್ರತಿಯೋಬ್ಬ ಭಾರತೀಯ ನಾಗರೀಕ ವಿರೋಧಿಸಬೇಕೆಂದು ಕರೆ ನೀಡಿದರು.
ನೆಪದಲ್ಲಿ ಮಾತನಾಡಿ ಈ ನೆಲದಲ್ಲಿ ಜನಿಸಿದ ನಾಗರೀಕರಿಗೆ ಸರಕಾರ ಪ್ರಮಾಣ ಪತ್ರ ಹಾಗೂ ದಾಖಲೆ ಕೇಳುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ದಲಿತ ವಿದ್ಯಾರ್ಥಿ ಸಂಘಟನೆಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…