ಶಾಸಕ ಮತ್ತಿಮೂಡ್ ಕಾರು ಅಪಘಾತ

0
183

ವಿಜಯಪುರ: ಕಲಬುರಗಿ ಗ್ರಾಮೀಣ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ವಿಜಯಪುರ ಜಿಲ್ಲೆ ಹಂಗರಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಘಟನೆ ನಡೆದಿದ್ದು, ಶಾಸಕರ ಕಾರು ಹೊರಟಿದ್ದ ವೇಳೆ ಅಡ್ಡ ಬಂದ ಬೈಕ್ ಸವಾರ, ಅಪಘಾತ ತಪ್ಪಿಸಲು ದಿಡೀರ ಬ್ರೇಕ್ ಹಾಕಿದ ಶಾಸಕರ ಕಾರ ಚಾಲಕ, ಹಿಂದಿನಿಂದ ಮತ್ತೊಂದು ಕಾರ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here