ವಿದ್ಯಾರ್ಥಿಗಳ ಮೇಲಿನ ಹಲ್ಲೆ ಹಾಗೂ ಎನ್.ಆರ್.ಸಿ ಮತ್ತು ಸಿ.ಎ.ಎ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

0
90

ಕಲಬುರಗಿ: ಕ್ಯಾಂಪಸ್ ಫ್ರಂಟ್ಆಫ್ ಇಂಡಿಯಾ ವತಿಯಿಂದ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಮತ್ತು NRC, CAA ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿಗಳ ಕಛೇರಿಯ ಎದುರುಗಡೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಸಮಮಾ ಮಾತನಾಡಿ, ಜಾಮಿಯಾ ಮತ್ತು ಎಎಂಯು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ನಾಚಿಕೆಗೇಡಿನ ಸಂಗತಿ, ಜಾಮಿಯಾ ವಿದ್ಯಾರ್ಥಿಗಳೊಂದಿಗೆ ನಮ್ಮ ಬೆಂಬಲವಿದೆ ಎಂದರು.

Contact Your\'s Advertisement; 9902492681

ಡಾ. ಮೊಹ್ಮದ ಸಮಾಮಾ, ಶೇಖ್ ಜಯಮ್, ಅದನಾನ್, ಅಲಿಂ ಇಲಾಹಿ, ಮುಬೀನ್, ಶಿವುಪ್ರಕಾಶ, ಉಮರ್ ಜುನೇದಿ ಹಾಗೂ ಮೇಡಿಕಲ್, ಇಂಜಿನಿಯರಿಂಗ್ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here