ಕಲಬುರಗಿ: ನಗರದ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಅಖಿಲ ಭಾರತ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಶರಣಕುಮಾರ ಮೋದಿ ಅವರಿಗೆ ಜಿಲ್ಲಾ ಕಾಂಗ್ರೇಸ್ ಸಮಿತಿಯಿಂದ ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕರಾದ ಡಾ.ಅಜಯಸಿಂಗ್, ಖನಿಜ್ ಫಾತಿಮಾ, ಮಾಜಿ ಮಹಾಪೌರ ಸೈಯದ್ ಅಹ್ಮದ್, ಬಾಬುರಾವ ಜಾಗಿರದಾರ, ವಿಜಯಕುಮಾರ ಜಿ.ರಾಮಕೃಷ್ಣ ಇತರರಿದ್ದರು.