ಕಲಬುರಗಿ: ಪೊಲೀಸ್ ವಾರ್ಷಿಕ ಕ್ರಿಡಾಕೂಟದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಘವೇಂದ್ರ ನಗರ ಪೋಲಿಸ್ ಠಾಣೆ ಅತ್ಯುತಮ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅರುಣ ಎಸ್.ಮುರಗುಂಡಿ ಇವರು ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಹಾಗೂ ಎಸಿಪಿ ವಿಜಯಕುಮಾರ ಹೆಚ್. ಇವರಿಗೆ ಯುವ ಮುಖಂಡ ಸಂದೇಶ ಕಮಕನೂರ ಅವರು ಸನ್ಮಾನಿಸಿದರು. ದಿಪಕ ತಿವಾರಿ, ಶರಣು ಕಡಗಂಚಿ, ಉದಯ ಪಾಟೀಲ್, ವಿರೇಶ ಮುಲ್ಲೆ, ಅಭಿಷೇಕ ಬಡಿಗೇರ, ಹರ್ಷಾ ರತ್ನಕರ್ ಪೊಲೀಸ್ ಸಿಬ್ಬಂದಿಗಳಾದ ಕಿಶೋರ, ರಮೇಶ, ಸುಧಾ ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…