ಕಲಬುರಗಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ವಿವಿಧ ಸಂಘಟನೆಗಳು ಡಿಸೆಂಬರ್ 19 ರಂದು ಕಲಬುರಗಿ ಜಿಲ್ಲೆಯಾದ್ಯಂತ ಪ್ರತಿಭಟನೆ, ಮೆರವಣಿಗೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮುಂಜಾಗ್ರತೆಯಾಗಿ ಡಿಸೆಂಬರ್ 19 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಮನೆ ಬಿಸಿ ಬಿಸಿ ಸುದ್ದಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ: ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ