ಶಹಾಪುರ: ಅಕ್ಷರ ಲೋಕದ ನಕ್ಷತ್ರವಾಗಿ ಸಾಹಿತ್ಯ ಲೋಕದಲ್ಲಿ ಮಿಂಚಿ ಸಾರ್ಥಕ ಬದುಕನ್ನು ಕಟ್ಟಿಕೊಂಡವರು ಖ್ಯಾತ ಮಕ್ಕಳ ಸಾಹಿತಿಗಳಾದ ಲಿಂಗೈಕ್ಯ ಚಂದ್ರಕಾಂತ ಕರದಳ್ಳಿಯವರು ಎಂದು ಯಾದಗಿರಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರು ಹೇಳಿದರು.
ಹಿರಿಯ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸುಮಾರು ೪೫ ಕ್ಕೂ ಹೆಚ್ಚು ಕೃತಿಗಳನ್ನು ನಾಡಿಗೆ ಪರಿಚಯಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು.
ಅಲ್ಲದೆ ಯುವ ಸಾಹಿತಿಗಳಿಗೆ ಮಾರ್ಗದರ್ಶಕರಾಗಿ ಶಾಲಾ ಶಿಕ್ಷಕರಾಗಿ ತಮ್ಮ ಜೀವನವನ್ನು ಅರ್ಥಪೂರ್ಣವಾಗಿ ಸಾಗಿಸಿದವರು ಎಂದು ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…