ಬಿಸಿ ಬಿಸಿ ಸುದ್ದಿ

ಸಾಹಿತಿ ಕರದಳ್ಳಿಗೆ ನುಡಿ ನಮನ

ಸೇಡಂ: ಶಿಶು ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಕೊತ್ತಲ ಬಸವೇಶ್ವರ ದೇವಾಲಯದ ಅಂಗಳದಲ್ಲಿ ನುಡಿ ನಮನ ಸಲ್ಲಿಸಲಾಯಿತು.

ಹಿರಿಯ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನನಾಗಿದ್ದರು. ಅಪಾರ ಸಾಹಿತ್ಯಾಸಕ್ತರನ್ನು ಅಗಲಿದ್ದಾರೆ.

ಲೇಖಕ,ಪತ್ರಕರ್ತ ಮಹಿಪಾಲರೆಡ್ಡಿಯವರು ನುಡಿ ನಮನವನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶಿವಯ್ಯಸ್ವಾಮಿ ಬಿಬ್ಬಳ್ಳಿ ಅವರು ಕರದಳ್ಳಿಯವತ ಜೊತೆಗಿನ ಒಡನಾಟ ಮತ್ತು ಅವರು ಬೆಳದು ಬಂದ ಹಾದಿಯನ್ನು ನೆನೆಸಿಕೊಂಡರು. ಕೊತ್ತಲ ಬಸವೇಶ್ವರ ದೇವಾಲಯದ ಸ್ವಾಮಿಗಳಾದ ಶ್ರೀ ಸದಾಶಿವ ಸ್ವಾಮಿಗಳು ನುಡಿ ನಮನ ಸಲ್ಲಿಸಿ ಕರದಳ್ಳಿಯವರ ಬಗ್ಗೆ ಭಾವಪೂರ್ಣ ಮಾತುಗಳಾಡಿದರು.

ಡಾ.ಸುಂಕದ ಮತ್ತು ಬಸವಾರಜ ಯಲಗಾರ, ಶಿವಯ್ಯಸ್ವಾಮಿ ಮಠಪತಿ, ಪ್ರಕಾಶ ,ಜನಾರ್ದನರೆಡ್ಡಿ, ಮಹೇಶ ಅಲ್ಲೂರ್, ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕಾಧ್ಯಕ್ಷೆ ಆರತಿ ಕಡಗಂಚಿ ನುಡಿ ನಮನದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago