ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ ಸಾಂಸ್ಕೃತೀಕ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮ ನಿಮಿತ್ತ ನಗೆ ಹಬ್ಬ ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ 11 ರೈತರಿಗೆ ಪಾದ ಪೂಜೆ ಮಾಡಿ ಸನ್ಮಾನಿಸಲಾಯಿತು.
ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ, ಸೇನೆಯ ಸಂಸ್ಥಾಪಕ ಅಧ್ಯಕ್ಷ ದುತ್ತು ಹೈಯ್ಯಾಳಕರ್, ಮಜಾಭಾರತ ತಂಡಗಳಾದ ಚಂದ್ರಪ್ರಭಾ ಜಿ, ಜಗದೀಶ, ಸೀತಾರಾಮ್, ಪ್ರೀಯಾಂಕ, ವಿನೋದ, ಸಂಗಮೇಶ ಮಹಾಗಾಂವಕರ, ನವೀನ ಆಲೇಗಾಂವ, ರಮೇಶ ಸ್ವಾಮಿ, ಡಾ.ವಿನೋದಕುಮಾರ ಹೊಸಳ್ಳಿ, ಎಮ.ಡಿ.ಜಾಫರ್ ಅಲ್ಲಿ, ಅಬ್ದುಲ್ ರಜಾಕ್, ಡಾ.ಬಾಬುರಾವ ಶೇರಿಕರ್, ಅಕ್ಷಯ, ಅಶ್ವನಿ ಬ್ರಹ್ಮ, ಸಂತೋಷ ಹಾವನೂರ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…