ಕಲಬುರಗಿ: ಅತ್ಯಂತ ಪುರಾತನ ಚಿಕಿತ್ಸಾ ಪದ್ದತಿಯಾಗಿದ್ದು, ರೋಗಗಳಿಗೆ ಶಾಶ್ವತ ಪರಿಹಾರಕ್ಕಾಗಿ ಉಚಿತ ಆರ್ಯುವೇದಿಕ ಸಲಹೆ ಮತ್ತು ಚಿಕಿತ್ಸಾ ಶಿಬಿರವು ನಾಳೆ ಡಿ:25 ಬೆಳಿಗ್ಗೆ 10 ರಿಂದ 2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಭಾರತಿ ಎಸ್ ಜಮಾದಾರ ತಿಳಿಸಿದ್ದಾರೆ.
ಜೇವರ್ಗಿಯ ಹಳೆ ದಕ್ಷಿಣ ಸುಮನ್ ಕಾಂಪ್ಲೆಕ್ಸ್ p&t ಕ್ವಾಟರ್ಸ್ ಎದುರುಗಡೆ ವಾಸುದೇವ ಆರ್ಯುವೇದ ಮತ್ತು ಪಂಚಕರ್ಮ ಚಿಕಿತ್ಸಾ ಕೇಂದ್ರ ಹಾಗೂ ಜ್ಯೋತಿ ಆರ್ಯುವೇದ ಡಿಸ್ಟ್ರಿಬ್ಯೂಟರ್ ಸಂಯೋಗದೊಂದಿಗೆ ಉಚಿತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ವೈದ್ಯರು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಅಸ್ತಮಾ, ಅಲರ್ಜಿಗಳು, ಸಂಧೀವಾತ, ಗಂಟಲು ನೋವು, ಕಿಡ್ನಿ ಸ್ಟೋನ್ಸ್, ಮೂಲವ್ಯಾಧಿ, ಮಲಭದ್ದತೆ, ತಲೆನೋವು ಅನಿದ್ರೆ, ಕಾಮಾಲೆ, ಪಿತ್ತ ಸಂಬಂಧೀವ್ಯಾದಿಗಳು,ಮಧುಮೇಹ, ಕೂದಲು ಸಮಸ್ಯೆ ಇತರ ಆರೋಗ್ಯಕ್ಕೆ ಸಂಬಂಧಿಸಿದ ಉಚಿತ ಆರ್ಯುವೇದಿಕ ಚಿಕಿತ್ಸಾಗಾಗಿ 9448632017 ದೂರವಾಣಿಗೆ ಸಂಪರ್ಕಿಸಬಹುದು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…