ಜೇವರ್ಗಿ: ಅಜಾತಶತ್ರು, ಜನನಾಯಕ ಮಾಜಿ ಮುಖ್ಯಮಂತ್ರಿ ದಿ.ಡಾ.ಎನ್. ಧರ್ಮಸಿಂಗ್ ಅವರ 83 ನೇಯ ಜನ್ಮ ದಿನಾಚರಣೆ ನೆಲೋಗಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.
ಈ ಬಾರಿ ಅತ್ಯಂತ ಸರಳರೀತಿಯಲ್ಲಿ ಆಚರಣೆ ಎಲ್ಲರಿಗೂ ಮಾದರಿ ಆದರೂ, ನೆರೆ ಇದ್ದಕಾರಣ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಗಳ ಮಧ್ಯೆ ಆಚರಣೆ ಮಾಡುವುದು ಮಾದರಿ ಕಾರ್ಯಕ್ರಮ ಮಾಡೋಣ ಎಂದು ಡಾ.ಅಜಯಸಿಂಗ್ ಹೇಳಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಸಾಹೇಬರು ಇಲ್ಲದ ಮೂರನೇ ವರ್ಷದ ಜನ್ಮದಿನ ಆಗಿದೆ. ಇಡೀ ನಾಡಿನ ಜನತೆಯ ಹೃದಯದಲ್ಲಿ ಅಜಾತಶತ್ರು ಧರ್ಮಸಿಂಗ್ ಇದ್ದಾರೆ. ನಾವು ದಿನಾಲೂ ಒಂದು ಬಾರಿ ಅಲ್ಲ ಹತ್ತು ಬಾರಿ ನಮ್ಮ ಸಾಹೇಬರು ನೆನಪು ಮಾಡಿಕೊಳ್ಳುತ್ತೇನೆ ಎಂದು ಹೇಳಿದರು. ನೆಲೋಗಿ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಮೇಯರ್ ಸಂಜಯಸಿಂಗ್, ರಾಜಶೇಖರ ಸಿರಿ, ರುದ್ರಗೌಡ ಪಾಟೀಲ ಕಲ್ಲೂರ, ನೀಲಕಂಠ ಮೂಲಗೆ, ಹಣಮಂತ ಭೂಸನೂರ, ನಾಗನಗೌಡ ಯಡ್ರಾಮಿ, ಚಂದ್ರಶೇಖರ್ ಪುರಾಣಿಕ, ಸುತ್ತ ಮುತ್ತಲಿನ ಗ್ರಾಮದ ಜನರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…