ಮಾಸ್ಟರ್ ಹಿರಣ್ಣಯ್ಯ ಹಿರಣ್ಣಯ್ಯ ನಿಧನಕ್ಕೆ ಗಣ್ಯರಿಂದ ಸಂತಾಪ

ಬೆಂಗಳೂರು: ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿತಿರುವಂತ ಹಿರಿಯ ರಂಗ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನ.

ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ಅವರ ಹಲವು ನಾಟಕಗಳು ಸಮಾಜದ ಪಿಡುಗುಗಳಿಗೆ ವಿಡಂಬನೆಯ ಮೂಲಕ ಜನಸಾಮನ್ಯರಿಗೆ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು. ಅವರ ನಿಧನದಿಂದ ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಿಎಂ ದುಃಖ ವ್ಯಕ್ತಪಡಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಸಿಎಂ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.

ಹಿರಣ್ಣಯ್ಯ ಅವರು ನಿಧನ ಸ್ಯಾಂಡಲವೂಡ್ ಕಂಬನಿ ಮಿಡಿದ್ದು, ಅವರ ಪಾರ್ಥಿವ ಶರಿರಕ್ಕೆ ಭೇಟಿ ನೀಟಿ ನಮನ ಸಲ್ಲಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420