ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡರ) ಹುಟ್ಟು ಹಬ್ಬದ ಅಂಗವಾಗಿ ಹಾಗೂ ಶಾಸಕ ತಾಯಿಯವರ ಆರೋಗ್ಯ ಸುಧಾರಿಸಿ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ದೇವರಿಗೆ ವಿಶೇಷವಾದ ಪಂಚಾಮೃತ ಅಭಿಷೇಕ ಮತ್ತು ಪೂಜೆ ಸಲ್ಲಿಸಲಾಯಿತು.
ಮತ್ತು ಇದೇ ಸಂದರ್ಭದಲ್ಲಿ ದೇವಸ್ಥಾನದ ಬಳಿ ನಿರ್ಮಿಸಲಾದ ಶುಧ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ, ಗ್ಯಾನಚಂದ್ ಜೈನ್,ಭೀಮಣ್ಣ ಬೇವಿನಾಳ,ರಾಜಾ ಜೈರಾಮ್ ನಾಯಕ,ರಮೇಶ ದರಬಾರಿ,ಈಶ್ವರ ನಾಯಕ,ಅಭಿಜಿತ್ ದರಬಾರಿ, ರಾಜಕಿರಣ ರಫುಗಾರ, ಶಶಿಕಾಂತರಡ್ಡಿ, ಶ್ರೀನಿವಾಸ ದೇವರು, ರವಿ ಕುಲ್ಕರ್ಣಿ, ಮಹೇಶ ಪಾಟೀಲ,ಶ್ರೀಪಾದ ಭಟ್ ಗಡದ್,ರವಿ ಗುತ್ತೇದಾರ, ಡಾ. ಶ್ರೀಶೈಲ ಕದರಿ, ನರಸಿಂಹ ಬಾಡಿಯಾಲ,ಹಣಮಂತ್ರಾಯಗೌಡ ಮಂಗಿಹಾಳ, ವಿಶಾಲ ಮಸ್ಕಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…