ಸುರಪುರ: ಶಾಸಕ ನರಸಿಂಹ ನಾಯಕ(ರಾಜುಗೌಡ)ರ ಹಾಗು ಅವರ ಸಹೋದರ ಹಣಮಂತ ನಾಯಕ (ಬಬ್ಲುಗೌಡ)ರ ಹುಟ್ಟು ಹಬ್ಬದ ಅಂಗವಾಗಿ ರಾಜುಗೌಡ ಗ್ರೌಂಡ್ ಟೀಂ ವತಿಯಿಂದ ಗ್ರಾಮ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನರೆಡ್ಡಿ ನೇತೃತ್ವದಲ್ಲಿ ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿನ ಸರಕಾರಿ ಹಾಗು ಖಾಸಗಿ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ಹಾಲು ಹಣ್ಣು ಮತ್ತು ಬ್ರೇಡ್ ವಿತರಿಸಲಾಯಿತು.
ಶಾಲಾ ಮಕ್ಕಳಿಗೆ ಕಾಪಿ ಪೆನ್ನು ಸೇರಿದಂತೆ ಕಲಿಕಾ ಸಾಮಗ್ರಿಗಳ ವಿತರಿಸಲಾಯಿತು.ಇದೇ ಸಂದರ್ಭದಲ್ಲಿ ಶಾಸಕರ ತಾಯಿಯವರ ಆರೋಗ್ಯ ಸುಧಾರಿಸಿ ಬೇಗ ಗುಣಮುಖರಾಗಲೆಂದು ಗ್ರಾಮದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶರಣು ನಾಯಕ ಬೈರಿಮಡ್ಡಿ,ಶ್ರೀನಿವಾಸ ನಾಯಕ ದರಬಾರಿ,ಖಾನೊಲಪ್ಪ ಮೂಕನೂರ,ಚಿದಾನಂದ ಯಳವಾರ,ಮಹೇಶ ದೇವಾಪುರ,ದೇವಿಂದ್ರಪ್ಪ ದೊಡ್ಮನಿ,ವೇಣುಗೋಪಾಲ ತನಕೇದಾರ,ಬಸ್ಸು ಉಟ್ಕೂರ,ಮಹೇಶ ಯಳವಾರ,ರಾಜು ಬಡಿಗೇರ,ವೆಂಕಟೇಶ ಬಡಿಗೇರ,ಚನ್ನಯ್ಯಸ್ವಾಮಿ,ಶರ್ಮುದ್ದಿನ್ ಮುಲ್ಲಾ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…