ಕಲಬುರಗಿ: ಕೆಎಎಸ್ಗೆ ಇಬ್ಬರೂ ಯುವತಿಯರು ಆಯ್ಕೆಯಾಗಿ ಕಲಬುರಗಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಇವರ ಸಾಧನೆ ಯುವ ಪೀಳಿಗೆ ಪ್ರೇರಣೆಯಾಗಿದ್ದಾರೆ.
ನಗರದ ಶಾಹೀನ್ ಅಕ್ಕರ ಬಾಬು ಮಿಯಾ ಹಾಗೂ ಸೀಮಾ ಫರೂಖಿ ವಾಹಿದ್ ಫಾರುಖ್ ಕೆಎಎಸ್ಗೆ ಆಯ್ಕೆಯಾದ ಯುವತಿಯರು. ಬಿ.ಎಸ್ಸಿ ಮತ್ತು ಎಂ.ಎ ಪಡೆದ ಸೀಮಾ ಕೆಎಎಸ್ಗೆ ಆಯ್ಕೆಯಾಗಿ ಅಸಿಸ್ಟಂಟ್ ರೆಜಿಸ್ಟಾರ್ ಕೋ ಆಪರೇಟಿವ್ ಹುದ್ದೆಗೆ ನೇಮಕವಾಗಿದ್ದಾರೆ ಎಂದು ತಿಳಿದುಬಂದಿದೆ.
ಇವರ ಸಾಧನೆಗೆ ಬಡಾವಣೆಯ ಮತ್ತು ಕುಟುಂಬ ಹಾಗೂ ಮಿತ್ರ ಬಂಧು ಬಳಗದಿಂದ ಅಪಾರ ಸಂತಸ ವ್ಯಕ್ತವಾಗಿ ಉನ್ನತ ಸಾಧನೆಗೆ ಹಾರೈಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…