ಅಫಜಲಪುರ: ಸರಕಾರಿ ಪ್ರೌಢಶಾಲೆ ಗೊಬ್ಬುರ ಬಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಅಲ್ಲದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಕಾರಿ ಉರ್ದು ಶಾಲೆ ಹಾಗೂ ಅನ್ನಪೂರ್ಣ ಶಾಲೆ ಇಂದು ಡಿಪಿಟಿ ಮತ್ತು ಟಿ ಡಿ ಲಸಿಕೆಯನ್ನು ನೀಡಲಾಯಿತು.
ಲಸಿಕೆ ನೀಡುವ ಮುನ್ನ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿಗಳು ಲಸಿಕಾ ಅಭಿಯಾನದ ಮಹತ್ವವನ್ನು ಕುರಿತು ಮಾಹಿತಿಯನ್ನು ನೀಡಿದರು ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…