ಆಳಂದ: ತಾಲೂಕಿನ ಕಿಣ್ಣಿ ಸುಲ್ತಾನ ಗ್ರಾಮದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಶನಿವಾರ ಜಮಲಮ್ಮ ದೇವಿ ಸಾಂಸ್ಕೃತಿಕ ಕಲಾವಿದರ ಸಂಘವನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು.
ಗಡಿಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾನಪದ, ಸಂಗೀತ ಕಲಾ ಪ್ರಕಾರಗಳನ್ನು ಮುಂದುವರೆಸಿಕೊಂಡು ಹೋಗಲು ಈ ಸಾಂಸ್ಕೃತಿಕ ಸಂಘವನ್ನು ಹುಟ್ಟು ಹಾಕಲಾಗಿದೆ. ಸಾನಿಧ್ಯವನ್ನು ಶಿವಶಾಂತಲಿಂಗ ಶಿವಾಚಾರ್ಯರು ವಹಿಸಿದ್ದರು. ತಾ.ಪಂ ಸದಸ್ಯ ಸಿದ್ದಾರಾಮ ವಾಗ್ಮಡೆ, ವಿಜಯಕುಮಾರ ಹುಲಸೂರೆ, ಅಪ್ಪು ಸ್ವಾಮಿ, ಬಸವರಾಜ ಅತ್ತೆ, ಪ್ರಕಾಶ ಬಿರಾದಾರ, ಪರಮೇಶ್ವರ ಮೂಲಗೆ, ಪಂಡಿತ ಪಾಟೀಲ, ಬಾಬುರಾವ ಸುಳ್ಳದ, ರಾಜೇಂದ್ರ ಮೂಲಗೆ, ಸಂಘದ ಅಧ್ಯಕ್ಷ ವಿಜಯಕುಮಾರ ಆಳಂದ, ಕಲಾವಿದರಾದ, ಅಶೋಕ ಆಳಂದ, ಮಹಾಂತೇಶ ಚವಡಾಪುರ, ಪ್ರಸಾದ ಮಂಠಾಳ, ಸುರೇಶ ಆಳಂದ ಸೇರಿದಂತೆ ಇತರರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…