ಸುರಪುರ: ಮೂಲನಿವಾಸಿ ಅಂಬೇಡ್ಕರ ಸೇನೆ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ಸುರಪುರದ ಹೋರಾಟಗಾರ ರಾಹುಲ್ ಹಲಿಮನಿಯವರನ್ನು ನೇಮಕಗೊಳಿಸಲಾಗಿದೆ.
ಈ ಕುರಿತು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಮುನಿಯಪ್ಪ ನೇಮಕಾತಿಗೊಳಿಸಿ ಆದೇಶ ಹೊರಡಿಸಿದ್ದು, ಸಂಘಟನಾತ್ಮಕ ವ್ಯಕ್ತಿತ್ವವುಳ್ಳ ನಿಮ್ಮ ದಲಿತ ಹಿಂದುಳಿದ ಸಮಾಜದ ಪರವಾದ ಸೇವೆಯನ್ನು ಮನಗಂಡು ನಾಡಿನ ದಲಿತ ಸಮುದಾಯದ ಏಳಿಗೆ ಮತ್ತು ಸಂವಿಧಾನಾತ್ಮಕ ಆಶಯಗಳ ಜಾರಿಯನ್ನು ಗಮನದಲ್ಲಿಟ್ಟುಕೊಂಡು ಹುಟ್ಟು ಹಾಕಿರುವ ಮೂಲನಿವಾಸಿ ಅಂಬೇಡ್ಕರ್ ಸೇನೆ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ತಾವು ಕರ್ತವ್ಯ ನಿಭಾಯಿಸುವಿರೆಂಬ ನಂಬುಗೆಯ ಮೇಲೆ ನೇಮಕಗೊಳಿಸಿದ್ದು,ಸಂಘಟನೆಯ ದ್ಯೋಯೋದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಗೆ ಯಾವುದೆ ಕುಂದು ಬಾರದಂತೆ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮವಹಿಸುವಂತೆ ತಿಳಿಸುತ್ತಾ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಮ್ಮ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…