ಶರಣಬಸವ ವಸತಿ ಪಬ್ಲಿಕ್ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

0
45

ಸುರಪುರ: ಮಂಗಳವಾರ ಹೊರಬಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ನಗರದ ಶರಣಬಸವ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಈ ಪೈಕಿ ಸಾಗರ ಎನ್ 599 ಮತ್ತು ರಾಣಿ ಸ್ನೇಹ ನಾಯಕ 544 ಪಡೆದು  ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಶಾಲೆಯ ಕಿರ್ತಿ ಹೆಚ್ಚಿಸಿದ್ದಾರೆ ಎಂದು ವಿದ್ಯಾರ್ಥಿಗಳ ಈ ಸಾಧನೆಯನ್ನು ಶರಣಬಸಪ್ಪ ವ್ಹಿ.ನಿಷ್ಠಿ, ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ.ಎಸ್.ನಿಷ್ಠಿ, ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here