ಕಲಬುರಗಿ: ಚಿಂಚೋಳಿ (ಮೀಸಲು) ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ನಡೆಯುವ ಉಪ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಮೇ 2 ಗುರುವಾರದಂದು ಒಟ್ಟು 10 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಸ್ವೀಕೃತವಾದ 27 ಅಭ್ಯರ್ಥಿಗಳ ಪೈಕಿ ಅಂತಿಮವಾಗಿ ಒಟ್ಟು 17 ಅಭ್ಯರ್ಥಿಗಳು ಚುನಾವಣೆಯ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಚಿಂಚೋಳಿ ವಿಧಾನಸಭಾ ಚುನಾವಣಾಧಿಕಾರಿ ಸೋಮಶೇಖರ ಎಸ್.ಜಿ. ಅವರು ತಿಳಿಸಿದ್ದಾರೆ.
ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳು
ಅಭ್ಯರ್ಥಿಯ ಹೆಸರು ಪಕ್ಷ
ಅವಿನಾಶ ಉಮೇಶ ಭಾರತೀಯ ಜನತಾ ಪಕ್ಷ
ಗೌತಮ ಬಕ್ಕಪ್ಪ ಬಹುಜನ ಸಮಾಜ ಪಕ್ಷ
ಸುಭಾಷ ವಿ. ರಾಠೋಡ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್
ದೀಪಕ ಗಂಗಾರಾಮ ಹಿಂದೂಸ್ತಾನ ಜನತಾ ಪಾರ್ಟಿ
ಮಾರುತಿ ಭೀಮಶಪ್ಪ ಬಹುಜನ ಮುಕ್ತಿ ಪಾರ್ಟಿ
ವಿಜಯ ಗೋವಿಂದ ಜಾಧವ ಸರ್ವ ಜನತಾ ಪಾರ್ಟಿ
ಕೆ. ದೀಪಾ ಗಣಪತರಾವ ಪಕ್ಷೇತರ
ನಾಗೇಂದ್ರಪ್ಪ ಬಸಪ್ಪ ಪಕ್ಷೇತರ
ಪ್ರವೀಣಕುಮಾರ ಧೂಳಪ್ಪ ಬೆಳ್ಳುಂಡಗಿ ಪಕ್ಷೇತರ
ಭಾಗ್ಯ ಸಂತೋಷ ಪಕ್ಷೇತರ
ಮಲ್ಲಿಕಾರ್ಜುನ ನರಸಿಂಗ್‌ರಾವ ಪಕ್ಷೇತರ
ರಮೇಶ ಭೀಮಸಿಂಗ್ ಪಕ್ಷೇತರ
ವಿಶ್ವೇಶ್ವರಯ್ಯ ತುಳಜಾರಾಮ ಭೋವಿ ಪಕ್ಷೇತರ
ಶಾಮರಾವ ಗಂಗಾರಾಮ ಪಕ್ಷೇತರ
ಶಾಮರಾವ ಚಂದ್ರಪ್ಪ ಪಕ್ಷೇತರ
ಶಾಮರಾವ ಮಲ್ಲೇಶಪ್ಪ ಪಕ್ಷೇತರ
ಹನುಮಂತ ರಾಮನಾಯ್ಕ ಎಂ.ಬಿ. ಪಕ್ಷೇತರ
ಅಭ್ಯರ್ಥಿಯ ಹೆಸರು ಪಕ್ಷ
ಗುರುಶಾಂತ ಮಲ್ಲಪ್ಪ ಪಟ್ಟೇದಾರ್ ಪಕ್ಷೇತರ
ತಿಪ್ಪಣ್ಣ ಭೀಮಶಾ ಒಡೆಯರಾಜ್ ಪಕ್ಷೇತರ
ಬಸವರಾಜ ಮಲ್ಲಯ್ಯ ಪಕ್ಷೇತರ
ಹರಿಸಿಂಗ್ ರಾಮಜಿ ಪಕ್ಷೇತರ
ಶಿವಕುಮಾರ ಖತಲಪ್ಪ ಕೊಲ್ಲೂರ ಪಕ್ಷೇತರ
ಸಂತೋಷ ಧನಸಿಂಗ್ ಪಕ್ಷೇತರ
ಪ್ರದೀಪಕುಮಾರ ಶಂಕ್ರಪ್ಪ ಪಕ್ಷೇತರ
ಶಿವಕುಮಾರ ಶಂಕರ ಪಕ್ಷೇತರ
ರಾಜೇಂದ್ರಪ್ರಸಾದ ಸಾಯಬಣ್ಣ ಪಕ್ಷೇತರ
ಸಂಜಯ ಕುಮಾರ ರೇವಣಸಿದ್ದಪ್ಪ ಅಖಿಲ ಭಾರತೀಯ ಮುಸ್ಲಿಂ ಲೀಗ್ ಸೆಕ್ಯೂಲರ್
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…