ಬಿಸಿ ಬಿಸಿ ಸುದ್ದಿ

ಹಣ್ಣಿನ ಅಂಗಡಿಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಕಲಬುರಗಿ: ನಗರದ ಹೃದಯ ಭಾಹಗದಲ್ಲಿರುವ ತೀಮ್ಮಾ ಪೂರಿ ಸರ್ಕಲ್ ಹತ್ತಿರದ ಹಣ್ಣಿನ ಅಂಗಡಿವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿರು ಘಟನೆ ಸಂಭವಿಸಿದೆ.

ಶಿಮ್ಲಾ, ಬೆಂಕಿ ಕಾಣಿಸಿಕೊಂಡ ಹಣ್ಣಿನ ಅಂಗಡಿ. ಮಹ್ಮದ್ ಮುಜಿಬ್ ಅಹ್ಮದ್ ಅವರಿಗೆ ಸೇರಿದ ಅಂಗಡಿಯಾಗಿದ್ದು, ಬೆಂಕಿ ಅವಗಡ ಸಂಭವಿಸಿದ ಕಾರಣ ಲಕ್ಷಾಂತರ ಮೌಲ್ಯದ ಹಣ್ಣುಗಳು ಹಾಗೂ ಹಣ್ಣಿನ ಟ್ರೈಗಳು ಸುಟ್ಟು ನಾಶವಾಗಿರುವುದರಿಂದ ಅಂಗಡಿ ಮಾಲಿಕ ಮುಜಿಬಗೆ ಅಪಾರ ಪ್ರಮಾಣ ನಷ್ಟುವಾಗಿದೆ ಎಂದು ತಿಳಿದುಬಂದಿದೆ.

ಬೆಂಕಿ ಅವಘಡ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಅಂಗಡಿ ಮಾಲಿಕ ಬೆಂಕಿ ನಿಂದಿಸುವ ಯತ್ನ ನಡೆಸಿದರು. ಆದರೆ ಅಪಾರ ಪ್ರಮಾಣದ ಹಸಕಡ್ಡಿ ಇರುವುದರಿಂದ ಬೆಂಕಿ ನಿಂದಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಘಟನಾಸ್ಥಳದಲ್ಲಿ ಯಾವುದೇ ಜೀವಕ್ಕೆ ಅಪಾಯಕ್ಕೆ ಹಾನಿಯಾಗಿಲ್ಲ.

ಘಟನಾ ಸ್ಥಳದಲ್ಲಿ ಹೊಗೆ ಆವರಿಸಿರುವುದರಿಂದ ಸ್ಥಳೀಯರಲ್ಲಿ ಆತಂಕದ ವಾತವರಣ ಉದ್ಭವವಾಗಿತ್ತು. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago