ಕಲಬುರಗಿ: ಅಳಂದ ತಾಲ್ಲೂಕಿನ ಕಮಲಾ ನಗರದಲ್ಲಿ ಇಬ್ಬರು ಪ್ರೇಮಿಗಳು ಪರಸ್ಪರ ಪ್ರೀತಿಸಿ ಮದುವೆಗೆ ಮುಂದಾದಾಗ, ಪ್ರೇಮಿಗಳ ಪೋಷಕರು ಒಪ್ಪದ ಕಾರಣ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ಸಂಭಸಿದೆ.
ಅಳಂದ ತಾಲ್ಲೂಕಿನ ಹೋರವಲಯದ ಹೊಲವೊಂದರಲ್ಲಿ ಘಟನೆ ಸಂಭವಿಸಿದ್ದು ಭಾಗ್ಯ ಶ್ರೀ ಹಾಗೂ ದಸ್ತೆಗೀರ್ ಸಿರಾಜ್ ನೇಣಿಗೆ ಶರಣಾದ ಪ್ರೇಮಿಗಳು. ಇಬ್ಬರು ಯುವ ಪ್ರೇಮಿಗಳು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಾಗಿದ್ದು, ಪೋಷಕರು ಅವರ ಪ್ರೀತಿಗೆ ಒಪ್ಪದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಥಮ ಮಾಹಿತಿ ಆಧರಿಸಿ ಪೊಲೀಸ್ ರು ತಿಳಿಸಿದ್ದಾರೆ.
ಈ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ರು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…