ಜೇವರ್ಗಿ: ರಾಷ್ಟ್ರೀಯ ಸಮಾಜ ಪಕ್ಷದ ಕಲಬುರಗಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ದೇವೇಂದ್ರ ಹಣಮಂತ ಕ್ಯಾಸಪಳಿ ಅವರಿಗೆ ನೇಮಕ ಮಾಡಿ ಪಕ್ಷದ ರಾಜ್ಯ ಸಮಿತಿಯ ಆದೇಶ ಹೊರಡಿಸಿದೆ.
ತಮ್ಮ ಕಾರ್ಯ ವ್ಯಾಪ್ತಿಗೆ ಬರುವಂತಹ ಗ್ರಾಮಗಳಿಗೆ ಬೇಟಿಕೊಟ್ಟು ಎಲ್ಲಾ ಸಮಾಜದ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡು ಸಮಾಜದ ಜೊತೆ ಉತ್ತಮವಾದ ಬಾಂಧವ್ಯ ಕಾಪಾಡಿಕೊಂಡು ಜನರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರೆಂದು ಪರಿಗಣಿಸಿ ದೇವೇಂದ್ರ ಅವರಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ನಿವೇದಿತಾ ಕುಕ್ರೆಜಾ ಹಾಗೂ ರಾಜ್ಯ ಸಂಯೋಜಕರಾದ ಧರ್ಮಣ್ಣ ತೊಂಟಾಪುರ ಅವರು ನೀಡುವ ಕಾರ್ಯಕ್ರಮಗಳನ್ನು ನಿಗದಿತ ಸಮಯದೊಳಗೆ ಪಕ್ಷದ ಶಿಸ್ತು ತತ್ವ ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಬೇಕೆಂದು ಆದೇಶಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…