ಕಲಬುರಗಿ: ಡಿಸೆಂಬರ್ 1 ರಿಂದ 25ರ ವರೆಗೆ ಬೀದರನ ಪೂಜ್ಯಶ್ರೀ ಅಕ್ಕ ಅನ್ನಪೂರ್ಣ ತಾಯಿ ಅವರಿಂದ ಕಲಬುರಗಿ ನಗರದಲ್ಲಿ ನಡೆದ ವೈರಾಗ್ಯನಿಧಿ ಅಕ್ಕಮಹಾದೇವಿ ಪ್ರವಚನ ಯಸಶ್ವಿಯಗಲು ಕಾರಣೀಭೂತರಾದ ಕಲಬುರಗಿಯ ಮಹಾಜನತೆಗೆ, ಬಸವಾಭಿಮಾನಿಗಳಿಗೆ ಹಾಗೂ ಎಲ್ಲಾ ಮಾಧ್ಯಮ ಮಿತ್ರರಿಗೆ ಕಲಬುರಗಿಯ ಬಸವ ಸೇವಾ ಪ್ರತಿಷ್ಠಾನವು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದೆ.
ಈ ಪ್ರವಚನ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರತ್ಯಕ್ಷ ಹಾಗೂ ಅಪರೋಕ್ಷವಾಗಿ ಸಹ ಕರಿಸಿದ ಎಲ್ಲಾ ಜನತೆಗೆ ಕಲಬುರಗಿ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಯಂಕಂಚಿ ಹಾಗೂ ಪದಾಧಿಕಾರಿಗಳು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…