ಕಲಬುರಗಿ: ಕಂದಮ್ಮಗಳಿಗೆ ಸ್ವಂತ ತಂದೆಯೇ ವಿಷ ಕುಡಿಸಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಇಲ್ಲಿನ ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭೈರಂಪಳ್ಳಿ ತಾಂಡಾದಲ್ಲಿ ನಡೆದ ನಿವಾಸಿಯಾಗಿದ್ದ, ಸಂಜೀವ್ ಕೃತ್ಯ ವೇಸಗಿದ್ದಾನೆ. ತಂದೆ ಸಂಜೀವ್ ತನ್ನ ಇಬ್ಬರು ಮಕ್ಕಳಾದ ರೋಹಿತ (4) ಹಾಗೂ ಪರ್ವಿನ್ (3) ವಿಷ ಕುಡಿಸಿ ಹತ್ಯೆ ಮಾಡಿದ್ದಾನೆ.
ಇತ್ತೀಚಿಗಷ್ಟೆ ಹತ್ತಿರದ ಹೈದ್ರಾಬಾದ್ ನ ಖಾಸಗಿ ಕಂಪೇನಿಯಲ್ಲಿ ಕೆಲಸ ನಿರ್ವಹಿಸುತ್ತಿದ ಸಂಜೀವ್ ಸ್ವ ಗ್ರಾಮಕ್ಕೆ ಮರಳಿದ ಇಬ್ಬರು ದಂಪತಿಗಳ ಮದ್ಯೆ ಕಲಹ ಉಂಟಾಗಿ ಪತ್ನಿ ಮನೆ ಬಿಟ್ಟು ತೌರಮನೆ ತರಳಿದಳು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಕರೆತಂದು ಕುಡಿದ ಮತ್ತಿನಲ್ಲಿ ಜಮೀನೊಂದಕ್ಕೆ ಮಕ್ಕಳನ್ನು ಕರೆದ್ಯೊಯ್ದು ವಿಷ ಕುಡಿಸಿ, ನಂತರ ತಾನು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನಲೆ ಸಂಜೀವ್ ಈ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…