ಕಲಬುರಗಿ: ವಾರ್ಡ್ ನಂ. 8ರಲ್ಲಿ ಬರುವ ಶಿವಾಜಿನಗರದಲ್ಲಿ ಪೌರತ್ವ ತಿದ್ದು ಪಡೆ ಕಾಯ್ದೆ ೨೦೧೯ ರ ಜನ ಜಾಗೃತಿ ಅಭಿಯಾನ ಮನೆ ಮನೆಗೆ ತೆರಳಿ ಕರ ಪತ್ರ ಹಂಚುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಗರ ಅಧ್ಯಕ್ಷ ಬಿಜಿ ಪಾಟೀಲ್ ಚಾಲನೆ ನೀಡಿದರು.
ಅರವಿಂದ ನವಲಿ, ಅಶೋಕ ಮಾನಕರ, ಶಿವಾನಂದ ಪಾಟೀಲ್ ಅಷ್ಠಗಿ, ಚನ್ನವೀರ ಲಿಂಗನವಾಡಿ, ಸಿದ್ದಾಜೀ ಪಾಟೀಲ್, ಗಂಗಾಧರ ಬಿಲಗುಂದಿ, ವರದಾ ಶಂಕರ್, ಜಯಸಿಂಗ್ ಠಾಕೂರ್, ವಿಜಯಕುಮಾರ ಹುಲಿ, ವಿಜ್ಜು ಮುನ್ನಳ್ಳಿ, ಶಾಂತು ಖೇಮಜಿ, ಸತೋಂಷ ರಾಮಪೂರೆ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…