ಬಿಸಿ ಬಿಸಿ ಸುದ್ದಿ

ನ್ಯಾಯ ಮೂರ್ತೀ ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಎರಡೂ ಸಾವಿರ ಪತ್ರ ಚಳುವಳಿ

ಚಿಂಚೋಳಿ: ನ್ಯಾಯ ಮೂರ್ತೀ ಎ ಜೆ ಸದಾಶಿವ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಎರಡೂ ಸಾವಿರ ಪತ್ರ ಚಳುವಳಿ ಅಂದೋಲನ ಮಾಡಿ ತಹಸ್ಸಿಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲ್ಲಾಯಿತು  ಈ ಸಂದರ್ಭದಲ್ಲಿ ಸದಶಿವ ವರದಿಯ ತಾಲೂಕ ಅಧ್ಯಕ್ಷರಾದ ವಿಜಯಕುಮಾರ ರಾಜ್ ಕೋರಡಂಪಳ್ಳಿ,ಸುನೀಲ್ ಸಲಗರ್ ಗೋಪಾಲರಾವ್ ಕಟ್ಟೀಮನಿ ಇನ್ನೀತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago