ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ರಾಜ್ಯ ಅಧ್ಯಕ್ಷರನ್ನಾಗಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳೆಯವರನ್ನು ಮಾಡಲು ಕೆಪಿಸಿಸಿ ಎಸ್ಟಿ ವಿಭಾಗದ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಸತೀಶ ಜಾರಕಿಹೊಳೆಯವರು ರಾಜ್ಯದ 224 ಕ್ಷೇತ್ರಗಳಲ್ಲೂ ಜನರ ಬೆಂಬಲವುಳ್ಳವರಾಗಿದ್ದಾರೆ. ಅಲ್ಲದೆ ಯಮಕನಮರಡಿ ಕ್ಷೇತ್ರದ ಜನತೆ ಅವರು ಚುನಾವಣಾ ಪ್ರಚಾರಕ್ಕೆ ಹೋಗದೆಯು ಗೆಲ್ಲಿಸುವಂತಹ ಜನನಾಯಕರಾಗಿದ್ದು,ಇಂತಹ ವ್ಯಕ್ತಿ ಕೆಪಿಸಿಸಿ ಅಧ್ಯಕ್ಷರಾದರೆ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.ಆದ್ದರಿಂದ ಇವರಿಗೆ ಕೆಪಿಸಿಸಿ ನೂತನ ಸಾರಥ್ಯ ನೀಡುವಂತೆ ಮನವಿಯಲ್ಲಿ ಕೋರಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…