ಕಲಬುರಗಿ: ಭಾರತ್ ಬಂದ್ ಸಾರ್ವರ್ತಿಕ ಮುಷ್ಕರ ಹಿನ್ನೆಯಲ್ಲಿ ಕಲಬುರಗಿಯಲ್ಲಿ ಬಹುತೇಕ ಶಾಲಾ ಕಾಲೇಜುಗಳಿಗೆ ಸ್ವಯಂ ಪ್ರೇರಿತವಾಗಿ ಬಂದ್ ಘೋಷಿಸಿ ಬಂದ್ ಗೆ ಬೆಂಬಲ ನೀಡಿದ್ದಾರೆ.
ಇಂದು ನಡೆಯುತ್ತಿರುವ ಬಂದ್ ಕರೆಗೆ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸವೆರ ಸಂಘಟನೆ ಹಾಗೂ ಪಿಪಲ್ಸ್ ಪಾರ್ಟಿ ಪಕ್ಷದ ವತಿಯಿಂದ ಬೆಂಬಲ ವ್ಯಕ್ತವಾಗಿದ್ದು ಸಿಪಿಎಂ ಜಿಲ್ಲಾಧ್ಯಕ್ಷರಾದ ಮಾರುತಿ ಮಾನ್ಪಡೆ ಕಾರ್ಯದರ್ಶಿಯಾದ ಮೌಲಾ ಮುಲ್ಲಾ ಅವರ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದೆ.
ಕೇಂದ್ರೀಯ ಬಸ್ ನಿಲ್ದಾಣದ ಹತ್ತಿರ ಎಲ್ಲ ಅಂಗಡಿಗಳು ಬಂದ್ ಮಾಡುವ ಮೂಲಕ ಮುಷ್ಕರವನ್ನು ಪ್ರದರ್ಶಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶರಣಬಸಪ್ಪ ಮಮಶೇಟಿ, ಸವೆರ ಸಂಘಟನೆ ಅಧ್ಯಕ್ಷರಾದ ಮೋದಿನ್ ಪಟೇಲ, ಅಣಬಿ ಶೇಕ್, ಯುನುಸ್ ಅಲಿ, ಶೇಕ್ ಹುಸೇನ್ ಬಾಬಾ, ಸೈಯದ್ ಏಜಾಜ್ ಅಲಿ ಇನಮ್ದಾರ್, ಸಜಿದ್ ಅಲಿ ರಂಜೋಳವಿ, ಶೇಕ್ ಸಿರಾಜ್ ಪಾಶ, ಹೈದರ್ ಅಲಿ ಇನಾಮದಾರ್, ಖಾಲಿಕ ಅಹ್ಮದ್, ರಜಾಕ್ ಚೌದರಿ, ಮೆಹರಾಜ್ ಕಲ್ಯಾಣ ವಾಲಾ, ಗೀತಾ, ಸಂಗೀತ ಪಾಟೀಲ, ಸೈರಾ ಬಾನು, ರಾಬಿಯಾ ಶಿಕಾರಿ, ಸುಗ್ರ ಬೇಗಂ, ರಾಫಿಯ ಶಿರಿನ್, ಫೌಜಿಯ ಬೇಗಂ, ಆಯಿಷಾ ಶಿಕಾರಿ, ಮುಮ್ತಾಜ್ ಬೇಗಂ, ಶಕೀಲಾ ಬಾನು, ಅಬ್ದುಲ್ ಜಬ್ಬಾರ್ ಕಿಣಗಿ, ಜಾಫರ್ ಪಟೇಲ, ಭಾಷಾ ಪಟೇಲ, ವಿಜಯ್ ಕುಮಾರ್, ಇನ್ನು ಹಲವಾರು ಜನರು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…