ಯಾದಗಿರಿ, ಶಹಾಪುರ: ಇಂದು ಶಹಾಪುರ ಪಟ್ಟಣದಲ್ಲಿ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲಿ ಮಾನ್ಯ ತಹಸೀಲ್ದಾರ್ ಮುಖಾಂತರ ಮಾನ್ಯ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಉದ್ಯೋಗ ಹಾಗೂ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟು ಹೋಗಿ ಅಧೋಗತಿಯತ್ತ ದೇಶ ಸಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರಾದ ಮಲ್ಲಯ್ಯ ಪೊಲಂಪಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಕೂಡಲೇ ಪ್ರಧಾನಮಂತ್ರಿಯವರು ದೇಶದ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಬಡವರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಶಹಾಪುರ ತಾಲ್ಲೂಕಿನ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…