ರಾಯಚೂರು: ಅಖಿಲ ಭಾರತ ಕಾರ್ಮಿಕರ ಮುಷ್ಕರ ರಾಯಚೂರಿನಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ ಯಶಸ್ವಿಯಾಯಿತು. ಸಾವಿರಾರು ಸಂಖ್ಯೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಯ ಸಂಘಟಿತ ಮತ್ತು ಅಸಂಘಟಿತ ಹಾಗೂ ಸೇವಾ, ಉತ್ಪಾದನಾ ವಲಯದ ಕಾರ್ಮಿಕರು ನಗರದ ಪ್ರಮುಖ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ ಎಸ್.ಎಫ್.ಐ ಸಂಘಟನೆಗಳು ಸೇರಿದಂತೆ ಜಿಲ್ಲಾ ಸ್ಥಳೀಯ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.