ಕಲಬುರಗಿ: ನಗರದ ಸೂಪರ್ ಮಾರ್ಕೆಟ್ನಲ್ಲಿ ಕಲಬುರಗಿ ನಾಗರಿಕರ ಸಮಿತಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲಿಸಿ ಹಾಗೂ ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು ಇದೇ ತಿಂಗಳು 11 ರಂದು ಕಲಬುರಗಿಯಲ್ಲಿ ಬೃಹತ್ ಜನ ಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳ ಬೇಕೆಂದು ವಕೀಲರಾದ ರಾಘವೇಂದ್ರ ಕುಲಕರ್ಣಿ ಕೊಗನೂರ, ಶರಣಬಸಪ್ಪ ಕಾಡಾದಿ, ದಿವ್ಯಾ ಹಾಗರಗಿ, ಸಿದ್ದರಾಮ ಹಿರೇಮಠ, ಸಂತೋಷ ತೇಗನೂರ, ರವಿ ಖಾನಾಪುರ್ ಇವರುಗಳು ನಾಗರಿಕರಿಗೆ ಕರ ಪತ್ರ ಹಂಚಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…