ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿರುವ ಸರಕಾರಿ ಶಾಲೆಯಲ್ಲಿ ಸಮಾಜ ಕಾರ್ಯ ಅಧ್ಯಾಯನ ಹಾಗೂ ಸಂಶೋಧನ ವಿಭಾಗ ಗು.ವಿ.ಕ ಗ್ರಾಮ ಪಂಚಾಯತ, ಸ,ಹಿಪ್ರಾ, ಶಾಲೆ ಅಂಗನವಾಡಿ ಕೇಂದ್ರ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರ ಶ್ರೀನಿವಾಸ ಸರಡಗಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಢ ನಂಬಿಕೆ ನಿರ್ಮೂಲನೆ ಮತ್ತು ಶಿಕ್ಷಣದ ಮಹತ್ವ ಕುರಿತು ಅರಿವು ಕಾರ್ಯಕ್ರಮವನ್ನು ಪ್ರೊ, ಡಾ. ಬಸಲಿಂಗಮ್ಮ ಹಳಿಮನಿ ಅವರು ಉದ್ಘಾಟಿಸಿದರು. ಗು.ವಿ.ಕ ಸಮಾಜ ಕಾರ್ಯ ವಿಭಾಗದ ಡಾ.ಸಂತೋಷ ರಾಠೋಡ್, ಪ್ರಥಮ ದರ್ಜೆ ವಿದ್ಯುತ ಗುತ್ತಿಗೆದಾರರಾದ ಶಿವುಕುಮಾರ ಎಸ್.ಕಿಳ್ಳಿ, ಮುಖ್ಯ ಶಿಕ್ಷಕ ಮಾರುತಿ ಚವ್ಹಾಣ, ಗುರುಲಿಂಗಯ್ಯ ಸ್ವಾಮಿ, ಜಿ.ಜಿ.ವಣಕ್ಯಾಳ, ಶಿವಾನಂದ , ಕಿರಿಯ ಶಿಕ್ಷಕಿ ಸುಜಾತ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…