ಉತ್ತರ ಪ್ರದೇಶ: ಲೋಕ ಸಭೆ ಚುನಾವಣೆ ನಿಯಮಿತ ಉತ್ತರ ಪ್ರದೇಶದ ಚುನಾವಣೆ ಮತದಾನಕ್ಕಾಗಿ ಮತ ಕೇಂದ್ರಕ್ಕೆ ಭದ್ರತೆ ಹಿತದೇಷ್ಠಿಗೆ ನೇಮಕ ಮಾಡಲಾದ ಮುಖ್ಯ ಪೇದೆವಬ್ಬರು ಕರ್ತವ್ಯದಲ್ಲೆ ಹೃದಯಾಘದಿಂದ ಸಾವನಪ್ಪಿರು ಘಟನೆ ಸಂಭವಿಸಿದೆ.
ಸಿ.ಐ.ಎಸ್.ಎಫ್ನ ಮುಖ್ಯ ಪೇದೆ ಆರ್.ಕೆ.ಪ್ರಕಾಶ್ (48) ಮೃತ ಪೇದೆ. ಮೂಲತಃ ಮೈಸೂರು ಜಿಲ್ಲೆಯ ಹುಣಸೂರಿನ ಗ್ರಾಮದ ನಿವಾಸಿಯಾಗಿದ ಪ್ರಕಾಶ್ ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯದಲ್ಲಿದ್ದಾಗ ನಡೆದ ಘಟನೆ. ಮೈಸೂರಿನ ಆರ್ ಬಿ ಐನಲ್ಲಿ ಸಿ.ಐ.ಎಸ್.ಎಫ್ನ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕಾಶ್. ಚುನಾವಣೆ ಭದ್ರತೆಗಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಂದು ಸಂಜೆ ಪ್ರಕಾಶ್ ಮೃತದೇಹ ಮೈಸೂರಿಗೆ ಆಗಮಿಸಲಿದ್ದು ನಾಳೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…