ಕಲಬುರಗಿ: ಡಾ. ಅಂಬೇಡ್ಕರ್ 128ನೇ ಜಯಂತ್ಯುತ್ಸವ ಅಂಗವಾಗಿ ನಗರದಲ್ಲಿ ನಾಳೆ ದೇವಿಂದ್ರಪ್ಪಾ ಜಿ.ಸಿ ಸಂಗೀತ, ಸಾಹಿತ್ಯ, ಕಲಾ ಸಂಸ್ಥೆಯ ವತಿಯಿಂದ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಕನ್ನಡ ಭವನದಲ್ಲಿ ಅಪರಾಹ್ನ 11 ಕ್ಕೆ ಕ್ಷಯ ರೋಗ ತಜ್ಞರಾದ ಡಾ.ಎಸ್.ಎಚ್. ಕಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸುವರು, ಕಾರ್ಯಪಾಲಕ ಅಭಿಯಂತಕರಾದ ಡಾ. ಸುರೇಶ ಶರ್ಮಾ ಅವರು ಅಂಬೇಡ್ಕರ್ ಭಾವ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು, ಕೇಂದ್ರ ಕಾರಗೃಹದ ಸುಪರಿಂಟೆಂಡೆಂಟ್ ಪೊಲೀಸ್ ಕೃಷ್ಣಕುಮಾರ, ಚಂತಕ ಎಸ್.ಎಸ್ ಪಟ್ಟಣಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆಂದು ಸಂಸ್ಥೆಯ ಸಿದ್ಧಾರ್ಥ ಡಿ ಚಿಮ್ಮಾ ಇಲ್ಲಾಯಿ ಅವರು ಪ್ರಕಟಣೆಯಲ್ಲಿ,ತಿಳಿಸಿದ್ದಾರೆ.
ಕಾರ್ಯಕ್ರದಲ್ಲಿ ಕವಿಗೋಷ್ಠಿ, ಸಂಸ್ಕೃತಿ ಸಂಗೀತ ಹಾಗೂ ಕಲೆ, ಸಾಹಿತ್ಯಗಳ ಪ್ರದರ್ಶನ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಎಂದು ಅವರು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…