ಬಿಸಿ ಬಿಸಿ ಸುದ್ದಿ

ಬಿಜೆಪಿ ಪಕ್ಷದ ಪೌರತ್ವ ಕಾಯಿದೆ ಪರ ರ್ಯಾಲಿಗೆ ಮಹಾನಗರ ಪಾಲಿಕೆ ವಾಹನ ಬಳಕೆ ?, ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ನಗರದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ತಿರಂಗಾ ಯಾತ್ರೆ ಅಥವಾ ಪೌರತ್ವಪರ ಕಾಯಿದೆ ರ್ಯಾಲಿ ಸರಕಾರ ಪ್ರಾಯೋಜಿತ ಎಂದು ಕಂಡುಬರುತ್ತಿದೆ.

ಕಲಬುರಗಿ ಮಹಾನಗರ ಪಾಲಿಕೆ ವಾಹನಗಳನ್ನು ಬಿಜೆಪಿ ಕಾರ್ಯಕರ್ತರನ್ನು ರ್ಯಾಲಿಗೆ ಹೇಗೆ ಕರೆತರಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾನ್ಯ ಶಾಸಕರು, ರ್ಯಾಲಿಗೆ ಮಹಾನಗರ ಪಾಲಿಕೆ ವಾಹನ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ‌.

emedialine

Recent Posts

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

12 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago