ಕಲಬುರಗಿ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ನಗರದಲ್ಲಿ ಶನಿವಾರ ನಡೆದ ಬೃಹತ್ ರ‍್ಯಾಲಿಯಲ್ಲಿ ನಿರೀಕ್ಷೆಗೂ ಮೀರಿ ಜನರು ಭಾಗವಹಿಸಿದ್ದು ಸಂಪೂರ್ಣ ಯಶಸ್ವಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರೂ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.
ನಿಜಕ್ಕೂ ಇದೊಂದು ಐತಿಹಾಸಿಕ ರ‍್ಯಾಲಿಯೇ ಸರಿ. ಇಷ್ಟೊಂದು ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು,ಮಠಾಧಿಶರು ,ನ್ಯಾಯವಾದಿಗಳು, ವರ್ತಕರು, ಸರ್ವ ಸಮಾಜದ ನಾಗರಿಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿ-ಯುವಜನರು, ಮಹಿಳೆಯರು ಸ್ವಯಂಪ್ರೇರಣೆಯಿಂದ ಬಂದು ಬೆಂಬಲಿಸಿರುವುದು ಸಂತಸದ ಸಂಗತಿ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ, ದೇಶದ ಏಕತೆ ಹಾಗೂ ಸಮಗ್ರತೆಯ ವಿಷಯ ಬಂದಾಗ ಈ ರೀತಿ ಒಗ್ಗಟ್ಟು ಪ್ರದರ್ಶಿಸುವುದು ಅಗತ್ಯ’ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…