ಸುರಪುರ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಕರ್ನಾಟಕ ಬಿ ಇಡಿ ಕಾಲೇಜು (ರಂಗಂಪೇಟ್) ಸುರಪುರ ದಲ್ಲಿ ಟಿಇಟಿ ಕಾರ್ಯಾಗಾರದಲ್ಲಿ ಎಮ್ ಎಸ್ ಬಿರಾದಾರ ತಾಳಿಕೋಟಿ ವಿಜಯಪುರ ರವರು ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ವಿಜ್ಞಾನ ಮತ್ತು ಮನೋವಿಜ್ಞಾನ ವಿಷಯಗಳ ಬಗ್ಗೆ ಸವಿಸ್ತಾರವಾಗಿ ವಿವರಣೆ ನೀಡಿದರು.
ತರಬೇತಿ ಯಲ್ಲಿ ಸುಮಾರು 100 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಟಿಇಟಿ ನೋಡಲ್ ಅಧಿಕಾರಿ ಖಾದರ್ ಪಟೇಲ್ ಬಿ ಆರ್ ಪಿ (ಪ್ರೌಢ ವಿಭಾಗ), ಸಂಪನ್ಮೂಲ ವ್ಯಕ್ತಿಗಳಾದ ಪರಮಣ್ಣ, ಅಬ್ದುಲ್ ರಝಾಕ್, ಅನಿಲ್ ಕುಮಾರ್ ಮತ್ತು ಕಾಲೇಜಿನ ಅಧೀಕ್ಷಕರಾದ ಶರಣಬಸವ ಆಲ್ದಾಳ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…