ಕಲಬುರಗಿ: ಇಂದು ಶರಣ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ, ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಹಾಗೂ ನೆಹರು ಯುವ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಇಂದು “ಸ್ವಾಮಿ ವಿವೇಕಾನಂದರ” ಜನ್ಮದಿನಾಚರಣೆ ಹಾಗೂ ‘ರಾಷ್ಟ್ರೀಯ ಯುವ ದಿನ’ ಯುವ ಸಪ್ತಾಹ ಕಾರ್ಯಕ್ರಮವನ್ನು ಸಂಸದರಾದ ಡಾ. ಉಮೇಶ ಜಾಧವ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಶರಣ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದು, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ನಿರ್ದೇಶಕರಾದ ದಿವ್ಯಾ ಆರ್.ಹಾಗರಗಿ, ನೆಹರು ಯುವ ಕೇಂದ್ರದ ಜಿಲ್ಲಾ ಸಂಯೋಜಕರಾದ ಡಿ. ದಯಾನಂದ, ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಕಲಬುರಗಿ ಅಧ್ಯಕ್ಷರಾದ ಸಿದ್ರಾಮಯ್ಯಾ ಎಸ್. ಹಿರೇಮಠ ಮತ್ತು ಎನ್.ಎಸ್.ಎಸ್ ಸಂಯೋಜಕರಾದ ಪ್ರೊ. ದಯಾನಂದ ಎಸ್. ಹೊಡಲ ಅವರು ಕಾರ್ಯಕ್ರಮದ ಅಥಿತಿಗಳಾಗಿ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…