ಕಲಬುರಗಿ: ನಗರದ ಜೇವರ್ಗಿ ಕ್ರಾಸ್ ಹತ್ತಿರ ಕರ್ನಾಟಕ ಸಾರಿಗೆ ಬಸ್ ವಾಹನದ ಹಿಂಬದಿ ಟೈಯರ್ ಸಿಲುಗಿ ಮೃತ ಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತ ಮಹಿಳೆ ಹೆಸರು ಮತ್ತು ವಿಳಾಸ ತಿಳಿದುಬಂದಿಲ್ಲ, ಮೃತ ಮಹಿಳೆಯ ಶವವನ್ನು ನಗರ ಸರಕಾರಿ ಆಸ್ಪತ್ರೆಗೆ ಶವ ಪರೀಕ್ಷೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇಂದು ಮಧ್ಯಾಹ್ನ ಕೇಂದ್ರ ಬಸ್ ನಿಲ್ದಾಣದಿಂದ ಅಫಜಲಪುರಗೆ ತೆರಳುತ್ತಿದ ಕೆ.ಎಸ್ .ಆರ್.ಟಿ.ಸಿ ಬಸ್ ಜೇವರ್ಗಿ ವೃತಿದಿಂದ ಟರ್ನ್ ಆಗಿ ಹೊರಡುತ್ತಿದ್ದಗ ಜೇವರ್ಗಿ ಕ್ರಾಸ್ ಹತ್ತರಿದ ಪೆಟ್ರೋಲ್ ಬಂಕ್ ಬಳಿ ಬೈಕ್ ಮೇಲೆ ತೆರಳುತ್ತಿದ ಮೃತ ಮಹಿಳೆ ಬಸ್ ನ ಟೈಯರ್ ಅಡಿಯಲ್ಲಿ ಸಿಲುಕಿದ ಮಹಿಳೆಯ ತಲೆ ನಜುಗುಜ್ಜಾಗಿರುವುದನ್ನ ಕಾಣಬುದು.
ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರನ್ನ ಕಂಡಿದ ತಕ್ಷಣ ಬಸ್ ಚಾಲಾಕ ಮತ್ತು ಕಂಡ್ಯಾಕ್ಟ್ ಸ್ಥಳದಿಂದ ಪರಾರಿಯಾಗಿದ್ದರೆ ಎಂದು ಪ್ರತ್ಯಕ್ಷ ದರ್ಶಿ ಓರ್ವರು ಈ ಮೀಡಿಯಾ ಲೈನ್ ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ನಗರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…